ಪಶ್ಚಿಮ ಬಂಗಾಳ ಮತ್ತು ತ್ರಿಪುರಾ ಗಡಿಯಿಂದ ತಲಾ ಇಬ್ಬರು, ಮೇಘಾಲಯ ಗಡಿಯಿಂದ ಏಳು ಬಾಂಗ್ಲಾದೇಶಿಯರನ್ನು ಬಂಧಿಸಲಾಗಿದೆ. ಬಂಧಿತರ ವಿಚಾರಣೆ ನಡೆಯುತ್ತಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗುವುದು