ರಾಜ್ಯ60ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ; 11 ಯೋಜನೆಗಳಿಗೆ ಅನುಮತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 60ನೇ ಸಭೆಯಲ್ಲಿ ಬರೋಬ್ಬರಿ 1,74,381.44 ಕೋಟಿ ರೂ. ಮೌಲ್ಯದ ಒಟ್ಟು 11 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು.