ರಾಜ್ಯಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರಿನಿಂದ 11 ಲಕ್ಷ ರೂಪಾಯಿ ಕದ್ದ ಕಾನ್ ಸ್ಟೇಬಲ್!
ಪೊಲೀಸ್ ಮೂಲಗಳ ಪ್ರಕಾರ, ಹೆಡ್ ಕಾನ್ಸ್ಟೆಬಲ್ ಜಬಿವುಲ್ಲಾ ಎಂದು ಗುರುತಿಸಲಾಗಿದ್ದು, ಅವರು ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಡಿಯಲ್ಲಿ ಸಿಸಿಪಿಎಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.