11 ಸಾವು

ಉತ್ತರಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಕ್ಕಳು ಸೇರಿದಂತೆ 11 ಮಂದಿ ಸುಟ್ಟು ಕರಕಲು!
ಉತ್ತರ ಪ್ರದೇಶದ ಪ್ರಯಾಗ್‌ರಾಜ್-ಕೌಶಂಬಿ ಗಡಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಕಾರ್ಖಾನೆಯ ಬಳಿಯ ಮನೆಗಳಲ್ಲಿ ವಾಸಿಸುತ್ತಿದ್ದ 8 ಮಕ್ಕಳು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದು ಐದು ಮಂದಿ ಗಾಯಗೊಂಡಿದ್ದಾರೆ.

ರಾಜಸ್ಥಾನ: ಕಂಟೇನರ್-ಪಿಕಪ್ ಟ್ರಕ್ ಮಧ್ಯೆ ಭೀಕರ ಅಪಘಾತ; 7 ಮಕ್ಕಳು ಸೇರಿ 11 ಮಂದಿ ಸಾವು
ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಭಕ್ತರು ಮನೆಗೆ ಹಿಂತಿರುಗುತ್ತಿದ್ದಾಗ ಬೆಳಗಿನ ಜಾವ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ
ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಮತ್ತು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರಾಜಸ್ಥಾನ: ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್‌ಗೆ ಲಾರಿ ಡಿಕ್ಕಿ, 11 ಮಂದಿ ಸಾವು; 12 ಜನರಿಗೆ ಗಂಭೀರ ಗಾಯ
ಭರತ್‌ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಂತ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್‌ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದಾರೆ ಇತರೆ 12 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿತ: 11 ಸಾವು, 21 ಜನರ ರಕ್ಷಣೆ
ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಟ್ರಕ್- ವ್ಯಾನ್ ನಡುವೆ ಭೀಕರ ಅಪಘಾತ: ನಾಲ್ಕು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವು
ಬಲೋಡಾ ಬಜಾರ್ - ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಟ್ರಕ್ ಹಾಗೂ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ್ದು, 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ: ಕಂಟೈನರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 11 ಮಂದಿ ಸಾವು, 38 ಜನರಿಗೆ ಗಾಯ
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶುಕ್ರವಾರ ರಾತ್ರಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿ , 38 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ ಕಾಲ್ತುಳಿತ, 11 ಮಂದಿ ಸಾವು
ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: 11 ಮಂದಿ ದುರ್ಮರಣ
ಸಿಲಿಂಡರ್ ಸ್ಫೋಟಗೊಂಡು ಮನೆ ಕುಸಿದು ಬಿದ್ದ ಪರಿಣಾಮ 11 ಮಂದಿ ಸಾನ್ನಪ್ಪಿ ಹಲವಾರು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶ ಮೌ ಜಿಲ್ಲೆಯಲ್ಲಿ ಬೆಳಗ್ಗೆ ನಡೆದಿದೆ.

