ರಾಜ್ಯಬೆಂಗಳೂರು: ಕಿಂಗ್ ಫಿಶರ್ ಟವರ್ ಸೇರಿ 11 ಪ್ರತಿಷ್ಠಿತ ಬಿಲ್ಡರ್ಗಳ ಮನೆ, ಕಚೇರಿ ಮೇಲೆ ಇಡಿ ದಾಳಿ
ಬೆಂಗಳೂರು ಹಾಗೂ ಮೈಸೂರಿನ ಹಲವು ಕಡೆ ಬಿಲ್ಡರ್ಗಳಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಎರಡೂ ನಗರಗಳ 11 ಕಡೆಗಳಲ್ಲಿ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.