ರಾಜ್ಯಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ: KRS ಜಲಾಶಯ ಇಂದಿನ ನೀರಿನಮಟ್ಟ 110 ಅಡಿ
ಕಳೆದ ನಾಲ್ಕು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾದ ಪರಿಣಾಮ ಕೆಆರ್ಎಸ್ ಜಲಾಶಯದ ಒಳಹರಿವು ನಿರಂತರವಾಗಿ ಹೆಚ್ಚಾಗಿದೆ.