ದೇಶಕೊವಿಡ್-19: ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಗೆ ಪಾಸಿಟಿವ್
ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.