ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 111 ಮಿಮೀ ಮಳೆಯಾಗಿದ್ದು, ಜೂನ್ನಲ್ಲಿ ಒಂದೇ ದಿನದಲ್ಲಿ ಸುರಿದ ಈ ಮಳೆ 133 ವರ್ಷಗಳ ದಾಖಲೆಯನ್ನು ಮುರಿದಿದೆ.