ದೇಶದಲ್ಲೆವಾಲ್ ಜೊತೆಗೆ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ 111 ಪಂಜಾಬ್ ರೈತರು ಸಾಥ್!
'ಕಪ್ಪು ಬಟ್ಟೆ ಧರಿಸಿ, ದಲ್ಲೇವಾಲ್ ಮೊದಲು ನಾವು ಹುತಾತ್ಮರಾಗುತ್ತೇವೆ ಎಂದು ಪಂಜಾಬಿ ಭಾಷೆಯಲ್ಲಿ ಬರೆದಿರುವ ಫಲಕಗಳನ್ನು ಕುತ್ತಿಗೆಯಲ್ಲಿ ಹಾಕಿಕೊಂಡು ಖಾನೌರಿ ಗಡಿಯಲ್ಲಿ ಬುಧವಾರ ತಮ್ಮ ಆಮರಣಾಂತ ಉಪವಾಸವನ್ನು ಪ್ರಾರಂಭಿಸಿದರು.