ರಾಜ್ಯಬೆಂಗಳೂರು: ಕಾಂಬೋಡಿಯಾಗೆ 111 ಸಿಮ್ ಕಾರ್ಡ್ ಕೊರಿಯರ್ ಮಾಡಲು ವ್ಯಕ್ತಿ ಯತ್ನ; ಕೇಸ್ ದಾಖಲು
ಖಾಸಗಿ ಕೊರಿಯರ್ ಸೇವೆಯ ಮೂಲಕ 111 ಸಿಮ್ ಕಾರ್ಡ್ಗಳನ್ನು ಕಾಂಬೋಡಿಯಾಗೆ ಕಳುಹಿಸಲು ಯತ್ನಿಸಿದ ಚೆನ್ನೈ ಮೂಲದ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಕೇಸ್ ದಾಖಲಿಸಿದ್ದಾರೆ.