ರಾಜ್ಯಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1053 ಸೇರಿ ರಾಜ್ಯದಲ್ಲಿ 1127 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1127 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ.