ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 47 ಸೇರಿ ರಾಜ್ಯದಲ್ಲಿ 113 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ113 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,097ಕ್ಕೆ ಏರಿಕೆಯಾಗಿದೆ.