ರಾಜ್ಯGolden Girl ರನ್ಯಾ ರಾವ್ ಗೆ ಪ್ರಭಾವಿ ರಾಜಕಾರಣಿಗಳ ನಂಟು? ತುಮಕೂರಿನ ಸಿರಾದಲ್ಲಿ KIADBಯಿಂದ 12 ಎಕರೆ ಜಮೀನು ಮಂಜೂರು!
ಕಂಪನಿಯು 138 ಕೋಟಿ ರು. ಹೂಡಿಕೆಯೊಂದಿಗೆ ಉಕ್ಕಿನ ಟಿಎಂಟಿ ಬಾರ್ಗಳು, ರಾಡ್ಗಳು ಮತ್ತು ಸಂಬಂಧಿತ ಉತ್ಪನ್ನಗಳಿಗಾಗಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಪ್ರಸ್ತಾವನೆಯನ್ನು ಸಲ್ಲಿಸಿತ್ತು.