12 board exams

10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ CBSE ಯಾವುದೇ ಡಿವಿಷನ್, ಡಿಸ್ಟಿಂಕ್ಷನ್ ನೀಡುವುದಿಲ್ಲ
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಯಾವುದೇ ಡಿವಿಷನ್ ಅಥವಾ ಡಿಸ್ಟಿಂಕ್ಷನ್ ನೀಡುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

10,12ನೇ ತರಗತಿ ಪರೀಕ್ಷೆ, ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ: ಧರ್ಮೇಂದ್ರ ಪ್ರಧಾನ್
10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗೆ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ, ಒಂದೇ ಅವಕಾಶದ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಆಯ್ಕೆಯನ್ನು ಪರಿಚಯಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಿಬಿಎಸ್‌ಇ
ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸುತ್ತಿದ್ದಾರೆ. ಆದರೆ 12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ...

