ರಾಜ್ಯಕೇಕ್ ಪ್ರಿಯರೇ ಎಚ್ಚರ! ಬ್ಲ್ಯಾಕ್ ಫಾರೆಸ್ಟ್ ಸೇರಿ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ ಅವರು ಈ ಸಂಬಂಧ ಬೇಕರಿಗಳಿಗೆ ಎಚ್ಚರಿಕೆ ನೀಡಿದ್ದು, ಕೇಕ್ಗಳಲ್ಲಿ ಹಾನಿಕಾರಕ ರಾಸಾಯನಿಕಗಳು ಮತ್ತು ಬಣ್ಣಗಳನ್ನು ಬಳಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.