ದೇಶರಷ್ಯಾ ಸೇನೆ ಸೇರಿದ್ದ 12 ಭಾರತೀಯರು ಸಾವು; 16 ಮಂದಿ ನಾಪತ್ತೆ: ಭಾರತ
ರಷ್ಯಾದ ಸೇನೆಯಲ್ಲಿ ಭಾರತೀಯ ಪ್ರಜೆಗಳ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, "16 ವ್ಯಕ್ತಿಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ರಷ್ಯಾ ಸರ್ಕಾರ ಅವರನ್ನು ಕಾಣೆಯಾದವರ ಪಟ್ಟಿಗೆ ಸೇರಿಸಿದೆ ಎಂದು ತಿಳಿಸಿದ್ದಾರೆ.