ದೇಶಐಸಿಎಸ್ ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ, ಜುಲೈ 1 ರಿಂದ 14ರ ವರೆಗೆ ಪರೀಕ್ಷೆ
ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ)ನ 10 ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಜುಲೈ 1ರಿಂದ ಜುಲೈ 14ರ ವರೆಗೆ ಪರೀಕ್ಷೆಗಳು ನಡೆಯಲಿವೆ.