ಗುಜರಾತ್ ರಾಜ್ಯದ ಸೂರತ್ ಮೂಲದ ಡಿಜಿಟಲ್ ಮಾರುಕಟ್ಟೆ ಕಂಪೆನಿ ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ವರ್ಷಕ್ಕೆ 12 ದಿನ ಋತುಚಕ್ರ ರಜೆ(period leave) ನೀಡಲು ನಿರ್ಧರಿಸಿದೆ.