ರಾಜ್ಯKarnataka Budget 2026: ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ
ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.