12 ಜನರ ಬಂಧನ

ಉತ್ತರ ಪ್ರದೇಶ: ಅನುಮತಿಯಿಲ್ಲದೆ ಖಾಲಿ ಮನೆಯಲ್ಲಿ ನಮಾಜ್ ಮಾಡಿದ 12 ಜನರ ಬಂಧನ
ಕಳೆದ ಹಲವಾರು ವಾರಗಳಿಂದ ಖಾಲಿ ಮನೆಯನ್ನು ತಾತ್ಕಾಲಿಕ ಮದರಸಾವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಬಂದ ನಂತರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ಎಸ್ಪಿ(ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ.

ಗುಜರಾತ್: ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ, ಬೈಕ್ ಗೆ ಕಟ್ಟಿ ಮೆರವಣಿಗೆ; 12 ಜನರ ಬಂಧನ
ಈ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದ್ದಾರೆ.

