ದೇಶಕೋವಿಡ್ ಉಲ್ಬಣ: ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ
ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.