12 ಮಂದಿ ರಕ್ಷಣೆ

ದೆಹಲಿ: ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಿದ್ದ 4 ಅಂತಸ್ತಿನ ಕಟ್ಟಡ ಕುಸಿತ; 12 ಮಂದಿ ರಕ್ಷಣೆ
ದೇಶ

ದೆಹಲಿ: ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಿದ್ದ 4 ಅಂತಸ್ತಿನ ಕಟ್ಟಡ ಕುಸಿತ; 12 ಮಂದಿ ರಕ್ಷಣೆ

ನಮ್ಮ ತಂಡದವರು ಈಗಾಗಲೇ ಮೂವರು ಮಹಿಳೆಯರು ಸೇರಿದಂತೆ 12 ಮಂದಿಯನ್ನು ರಕ್ಷಣೆ ಮಾಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

ದೆಹಲಿಯ ಕರೋಲ್ ಬಾಗ್‌ನಲ್ಲಿ ಮನೆ ಕುಸಿತ: 12 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ದೇಶ

ದೆಹಲಿಯ ಕರೋಲ್ ಬಾಗ್‌ನಲ್ಲಿ ಮನೆ ಕುಸಿತ: 12 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ

ಮೂರು ಅಂತಸ್ತಿನ ಹಳೆಯ ಕಟ್ಟಡದ ಕೆಲವು ಭಾಗವು ಬೆಳಿಗ್ಗೆ ಕುಸಿದಿದೆ ಎಂದು ತಿಳಿದುಬಂದಿದೆ. ಹಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ, ನಂತರ ಅವರನ್ನು ರಕ್ಷಿಸಲಾಗಿದೆ

ಕೊಲ್ಲಂ ಕರಾವಳಿಯಲ್ಲಿ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವು, 12 ಮಂದಿ ರಕ್ಷಣೆ
ದೇಶ

ಕೊಲ್ಲಂ ಕರಾವಳಿಯಲ್ಲಿ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವು, 12 ಮಂದಿ ರಕ್ಷಣೆ

ಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಗುರುವಾರ ಮುಂಜಾನೆ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ.