12 ಮಂದಿ ಸಾವು

Turkey: ಸ್ಫೋಟಕ ವಸ್ತುಗಳ ಘಟಕದಲ್ಲಿ ಭಾರೀ ಸ್ಫೋಟ; 12 ಮಂದಿ ಸಾವು
ಸ್ಫೋಟದಲ್ಲಿ 12 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಗವರ್ನರ್ ಇಸ್ಮಾಯಿಲ್ ಉಸ್ತಾವೊಗ್ಲು ಅವರು ಹೇಳಿದ್ದಾರೆ.

ರಾಜಸ್ಥಾನ: ಆಟೋ-ಬಸ್ ನಡುವೆ ಭೀಕರ ಅಪಘಾತ; 8 ಮಕ್ಕಳು ಸೇರಿ 12 ಮಂದಿ ದಾರುಣ ಸಾವು
ಮೃತರಲ್ಲಿ 8 ಮಕ್ಕಳಿದ್ದಾರೆ, ಅವರಲ್ಲಿ ಐವರು ಗಂಡು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ.

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು; ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು
ಕರ್ನಾಟಕದಲ್ಲಿ 31,261.42 ಚದರ ಕಿಲೋಮೀಟರ್ ಪ್ರದೇಶವು ಭೂಕುಸಿತಕ್ಕೆ ಒಳಗಾಗುತ್ತಿದೆ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ದತ್ತಾಂಶವು ಬಹಿರಂಗಪಡಿಸಿದೆ.

ರಿಷಿಕೇಶ-ಬದ್ರಿನಾಥ್ ಹೆದ್ದಾರಿಯಿಂದ ಕಮರಿಗೆ ಉರುಳಿದ ಟೆಂಪೋ; 12 ಮಂದಿ ಸಾವು
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶ: ಆಟೋ ರಿಕ್ಷಾಗೆ ಕಂಟೈನರ್ ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ 12 ಮಂದಿ ಸಾವು
ಮಂಜು ಮುಸುಕಿದ ಕಾರಣ ಗೋಚರತೆ ಕಡಿಮೆಯಾದ ಹಿನ್ನೆಲೆಯಲ್ಲಿ ಗುರುವಾರ ಕಂಟೈನರ್ ಟ್ರಕ್ ಹಾಗೂ ಆಟೋ-ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 12 ಜನರು...

ಔರಂಗಾಬಾದ್ ಸಮೃದ್ಧಿ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಫಘಾತ: ಕಂಟೈನರ್ ಗೆ ಮಿನಿ ಬಸ್ ಡಿಕ್ಕಿ; 12 ಸಾವು- 23 ಮಂದಿಗೆ ಗಾಯ
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದು 12 ಜನರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

