ದೇಶರಾಜ್ಯಸಭೆಯ 12 ಸಂಸದರ ಅಮಾನತು: ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ಪ್ರತಿಪಕ್ಷಗಳ ಸಭೆ
ಅನುಚಿತ ವರ್ತನೆಯಿಂದಾಗಿ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡಲಾಗಿದ್ದು, ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಪ್ರತಿಪಕ್ಷಗಳ ಸಭೆಯನ್ನು ಕರೆಯಲಾಗಿದೆ.