ದೇಶಕಾಶ್ಮೀರ: ರಜೌರಿ ಜಿಲ್ಲೆಯಲ್ಲಿ 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಮುನ್ನ 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಸೋಮವಾರ ಅಧಿಕೃತ ವಕ್ತಾರರು ತಿಳಿಸಿದ್ದಾರೆ.