ರಾಜ್ಯರಾಜ್ಯದ ಆರ್ಥಿಕತೆ ಸುಸ್ಥಿತಿಗೆ ತರಲು ಮದ್ಯ ಮಾರಾಟಕ್ಕೆ ಅನುಮತಿ, ಬಿಡಿಎ ನಿವೇಶನಗಳ ಹರಾಜು: ಸಿಎಂ ಯಡಿಯೂರಪ್ಪ
ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.