ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ತಮ್ಮ ಪಕ್ಷ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.