ರಾಜ್ಯಕೊರೋನಾ ಮತ್ತಷ್ಟು ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1109 ಸೇರಿ ರಾಜ್ಯದಲ್ಲಿ 1249 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,68,365ಕ್ಕೆ ಏರಿಕೆಯಾಗಿದೆ.