127 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಗೋದ್ರೆಜ್ ಸಮೂಹ ಸಂಸ್ಥೆ ಇಬ್ಭಾಗವಾಗಲು ನಿರ್ಧರಿಸಿದೆ. ದೇಶದ ಮುಖ ಕಂಪನಿಗಳಲ್ಲಿ ಒಂದಾಗಿರುವ ಗೋದ್ರೆಜ್ ಸಮೂಹ ಇಬ್ಭಾಗವಾಗಿದೆ.