ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 992 ಸೇರಿ ರಾಜ್ಯದಲ್ಲಿ 1287 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1287 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,08,650ಕ್ಕೆ ಏರಿಕೆಯಾಗಿದೆ.