ದೇಶ12ನೇ ತರಗತಿ ಸಿಬಿಎಸ್ ಇ ಪರೀಕ್ಷೆ ಕುರಿತು 2 ದಿನಗಳಲ್ಲಿ ಕೇಂದ್ರದ ತೀರ್ಮಾನ: ಸುಪ್ರೀಂ ಕೋರ್ಟ್ ಗೆ ಅಟರ್ನಿ ಜನರಲ್ ಹೇಳಿಕೆ
ಕೋವಿಡ್-19 ಸಾಂಕ್ರಾಮಿಕ ಮಧ್ಯೆ 12ನೇ ತರಗತಿ ಪರೀಕ್ಷೆ ನಡೆಸಬೇಕೆ, ಬೇಡವೇ ಎಂದು ಇನ್ನೆರಡು ದಿನಗಳೊಳಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.