ದೇಶಐಐಟಿ ಪ್ರವೇಶಕ್ಕೆ ಈ ವರ್ಷ 12ನೇ ತರಗತಿ ಪರೀಕ್ಷೆ ಅಂಕಗಳು ಮಾನದಂಡವಲ್ಲ: ಕೇಂದ್ರ ಸರ್ಕಾರ
ದೇಶದ ಪ್ರಮುಖ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆ ಭಾರತೀಯ ತಾಂತ್ರಿಕ ಸಂಸ್ಥೆ(ಐಐಟಿ)ಯಲ್ಲಿ ಈ ವರ್ಷ ಪ್ರವೇಶಕ್ಕೆ 12ನೇ ತರಗತಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳು ಪರಿಗಣನೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.