ಸಿನಿಮಾ ಸುದ್ದಿಫೆ 26ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 50 ದೇಶಗಳ 200 ಸಿನಿಮಾಗಳ ಪ್ರದರ್ಶನ
ಮುಂದಿನ ತಿಂಗಳು 26 ರಿಂದ ನಗರದಲ್ಲಿ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.