ರಾಜ್ಯಮುಂದಿನ ದಿನಗಳಲ್ಲಿ ಗ್ರಾಮ ಗ್ರಾಮಕ್ಕೂ ಯೋಗಾಭ್ಯಾಸ ವಿಸ್ತರಣೆ, ಯೋಗ ಗುರುಗಳ ನೇಮಕ: ಆರೋಗ್ಯ ಸಚಿವ ಯು.ಟಿ ಖಾದರ್; Video
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯವಾಗಿದ್ದು, ನಾವು ಮಾತ್ರವಲ್ಲ ಎಲ್ಲರೂ ಯೋಗವನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಂಡಾಗ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಯು ಟಿ ಖಾದರ್ ಹೇಳಿದರು.