ದೇಶಜಾರ್ಖಂಡ್: ಕುಂಭ ಮೇಳಕ್ಕೆ ತೆರಳಿದ್ದ ಸ್ನೇಹಿತನ ಪರವಾಗಿ ಪರೀಕ್ಷೆ ಬರೆಯುತ್ತಿದ್ದ ಯುವಕನ ಬಂಧನ
ಹಜಾರಿಬಾಗ್ನ ಕೆರೆದರಿ ಪೊಲೀಸ್ ಠಾಣೆ ವ್ಯಾಪ್ತಿಯ ಜೋಕೊ ಗ್ರಾಮದ ನಿವಾಸಿಯಾದ ಪ್ರಿನ್ಸ್ ಕುಮಾರ್ ಚತ್ರದ ತಾಂಡ್ವಾದಲ್ಲಿರುವ ವನಂಚಲ್ ಇಂಟರ್ ಕಾಲೇಜಿನ ವಿದ್ಯಾರ್ಥಿ ರೋಹಿತ್ ಕುಮಾರ್ ಸಾವೊ ಪರವಾಗಿ ಶನಿವಾರ ಪರೀಕ್ಷೆ ಬರೆಯುತ್ತಿದ್ದ.