ಸಂಡೂರು ತಾಲೂಕಿನಲ್ಲಿ ಎಡೆಬಿಡದೆ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದಾಗಿ ಕುಮಾರಸ್ವಾಮಿ ಬೆಟ್ಟ ಎಂದೇ ಕರೆಯಲ್ಪಡುವ ಸ್ವಾಮಿಮಲೈ ಬೆಟ್ಟದಲ್ಲಿರುವ 12ನೇ ಶತಮಾನದ ಪಾರ್ವತಿ ದೇವಸ್ಥಾನಕ್ಕೆ ಅಪಾಯ ಎದುರಾಗಿದೆ.