13 killed

ಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ವಸತಿ ಕಟ್ಟಡಕ್ಕೆ ವಾಯುದಾಳಿ: ಇರಾನ್ ನಲ್ಲಿ 13 ಮಂದಿ ಸಾವು!
ದಾಳಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಇಸ್ರೇಲ್ ಆಗಲಿ ಅಥವಾ ಅಮೆರಿಕವಾಗಲಿ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರವುಗೊಳಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ.

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 13 ಮಂದಿ ಸಜೀವ ದಹನ; ತನಿಖೆಗೆ ಸಿಎಂ ಆದೇಶ
ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!
ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆ ಹೊಸ ವಿನಾಶದ ಅಲೆಯನ್ನು ಸೃಷ್ಟಿಸಿದೆ. ಇನ್ನು ಸರಣಿ ಮೇಘಸ್ಫೋಟಗಳು ಮತ್ತು ನಿರಂತರ ಭಾರೀ ಮಳೆಯು ಕನಿಷ್ಠ 13 ಜನರನ್ನು ಬಲಿ ತೆಗೆದುಕೊಂಡಿದ್ದು 16 ಜನರು ನಾಪತ್ತೆಯಾಗಿದ್ದಾರೆ.

ಆಂಧ್ರ ಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, 30 ಮಂದಿಗೆ ಗಾಯ
ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಚುತಪುರಂ ಎಸ್‌ಇಜೆಡ್‌ನಲ್ಲಿರುವ ಎಸ್ಸೆಂಟಿಯಾ ಅಡ್ವಾನ್ಸ್‌ಡ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ರಿಯಾಕ್ಟರ್ ಸ್ಫೋಟಗೊಂಡಿದೆ.

ಮಣಿಪುರ ಉಗ್ರಗಾಮಿ ಗುಂಪುಗಳ ನಡುವೆ ಗುಂಡಿನ ಚಕಮಕಿ; 13 ಮಂದಿ ಸಾವು
ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸೋಮವಾರ ಉಗ್ರಗಾಮಿಗಳ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ: ಕಂದಕಕ್ಕೆ ಬಸ್ ಉರುಳಿ ಬಿದ್ದು 9 ಚೀನೀ ರಾಷ್ಟ್ರೀಯರು ಸೇರಿ 13 ಮಂದಿ ದುರ್ಮರಣ
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಚೀನಾ ಪ್ರಜೆಗಳು ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ.

ಕಾಶ್ಮೀರ: ಚೆನಾಬ್ ನದಿಗೆ ಉರುಳಿದ ವಾಹನ, 13 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಸ್ಕಿಡ್ ಆಗಿ ಚೆನಾಬ್...

