ದೇಶಬಿಜೆಪಿಯ ಆರು ಸಂಸದರು, 13 ಶಾಸಕರು ಟಿಎಂಸಿ ಸೇರಲು ಸಿದ್ಧರಿದ್ದಾರೆ: ಟಿಎಂಸಿ ನಾಯಕ
ಬಿಜೆಪಿ ಶಾಸಕರೊಬ್ಬರು ತೃಣಮೂಲ ಕಾಂಗ್ರೆಸ್(ಟಿಎಂಸಿ)ಗೆ ಸೇರಿದ ಮಾರನೇ ದಿನವೇ ಕೇಸರಿ ಪಾಳೆಯದ ಹಲವು ಸಂಸದರು ಮತ್ತು ಶಾಸಕರು ಬಂಗಾಳದ ಆಡಳಿತ ಪಕ್ಷಕ್ಕೆ ಜಿಗಿಯಲು ಅಣಿಯಾಗುತ್ತಿದ್ದಾರೆ ಎಂದು ಟಿಎಂಸಿ ನಾಯಕರೊಬ್ಬರು...