ದೇಶಕೇರಳ ಸೇರಿ 13 ರಾಜ್ಯಗಳಲ್ಲಿ ಹೊಸ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ: ಕೇಂದ್ರ
ಕೇರಳ, ಒಡಿಶಾ ಮತ್ತು ಜಮ್ಮು, ಕಾಶ್ಮೀರ ಸೇರಿದಂತೆ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಕೊವಿಡ್-19 ಪ್ರಕರಣ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಗುರುವಾರ ಹೇಳಿದ್ದಾರೆ.