ರಾಜ್ಯಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 13 ಐಪಿಎಸ್ ಅಧಿಕಾರಿಗಳು, 40 ಡಿವೈಎಸ್ಪಿಗಳ ವರ್ಗಾವಣೆ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 13 ಐಪಿಎಸ್ ಅಧಿಕಾರಿಗಳು ಮತ್ತು 40 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ...