ದೇಶಪ್ರಧಾನಿ ಮೋದಿ ಕುರಿತ ಬಿಬಿಪಿ ಸಾಕ್ಷ್ಯಚಿತ್ರ ಪ್ರದರ್ಶನ: ಬಂಧಿತ 13 ಜಾಮಿಯಾ ವಿದ್ಯಾರ್ಥಿಗಳ ಬಿಡುಗಡೆ
2002ರ ಹಿಂಸಾಚಾರ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಬಂಧಿತರಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ 13 ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.