ಸಿನಿಮಾ ಸುದ್ದಿಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಹೊಸ ದಾಖಲೆ: ಜಾಗತಿಕವಾಗಿ 13 ಭಾಷೆಗಳಲ್ಲಿ ಬಿಡುಗಡೆ!
ಎ.ಪಿ.ಅರ್ಜುನ್ ನಿರ್ದೇಶನದ ಈ ಚಿತ್ರದ ಟ್ರೈಲರ್ 1 ರಿಲೀಸ್ ಮಾಡಲು ನಿಗದಿ ಮಾಡಿದೆ. ಆಗಸ್ಟ್ 4ರಂದು ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ಹಾಗೂ ಆಗಸ್ಟ್ 5ರಂದು ಮುಂಬೈನಲ್ಲಿ ಟ್ರೈಲರ್ 1 ರಿಲೀಸ್ ಆಗಲಿದೆ.