ಅಮೇರಿಕಾದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 13,680ಕ್ಕೆ ತಲುಪಿದ್ದು, 200 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯವು ಶುಕ್ರವಾರ ಅಂಕಿಅಂಶಗಳನ್ನು ಪ್ರಕಟಿಸಿದೆ.