ರಾಜ್ಯಬೆಂಗಳೂರು: 130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್; ಆಗಸ್ಟ್ 1ರಿಂದ ಬೀಳುತ್ತೆ FIR
ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್ಐಆರ್ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ