130 seats

ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ ವಿಜಯೇಂದ್ರ
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ.

ವರುಣಾ: ಸಿಎಂ ಆಗುವ ಅವಕಾಶ ನನಗೆ ಹೆಚ್ಚು; ಬಲ ಬೆರಳಿಗೆ ಶಾಯಿ- ಕಾರಣ ಬಹಿರಂಗಪಡಿಸಿದ ಸಿದ್ದರಾಮಯ್ಯ!
ಮುಖ್ಯಮಂತ್ರಿ ಹುದ್ದೆ ರೇಸ್ನಲ್ಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರಸ್ ಪಕ್ಷ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

