ರಾಜಕೀಯಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ ವಿಜಯೇಂದ್ರ
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ.