ರಾಜ್ಯಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ: ಎರಡೇ ದಿನದಲ್ಲಿ 13.81 ಕೋಟಿ ದಂಡ ವಸೂಲಿ!
ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ವಸೂಲಿಗೆ ರಾಜ್ಯ ಸಾರಿಗೆ ಇಲಾಖೆ ಘೋಷಿಸಿದ ಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಟ್ರಾಫಿಕ್ ಪೊಲೀಸ್ ಖಜಾನೆಗೆ ಕೋಟಿ ಕೋಟಿ...