ನಾಳೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8 ಕೋಟಿಗೂ ಹೆಚ್ಚಿನ ರೈತರ ಖಾತೆಗಳಿಗೆ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.