ಆತ್ಯುತ್ತಮ ಪ್ರದರ್ಶನ ಮುಂದುವರಿಸಿರುವ ಭಾರತದ ಶೂಟರ್ಗಳು 13ನೇ ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್ನ ಮೂರನೇ ದಿನವೂ ಐದು ಚಿನ್ನ ಸೇರಿದಂತೆ ಒಟ್ಟು 7 ಪದಕಗಳನ್ನು ಬಾಚಿಕೊಂಡಿದೆ.