ಸಿನಿಮಾ ಸುದ್ದಿರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಗೆ ಮತ್ತೊಂದು ಗರಿ; ನಿರ್ದೇಶಕ ಕಿರಣ್ರಾಜ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
ರಕ್ಷಿತ್ ಶೆಟ್ಟಿ ನಟಿಸಿರುವ 777 ಚಾರ್ಲಿ ಚಿತ್ರವು ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ಕಿರಣ್ರಾಜ್ ಅವರು ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ.